ಗುರುವಾರ, 3 ಜುಲೈ 2025
×
ADVERTISEMENT

riots

ADVERTISEMENT

ಮುರ್ಶಿರಾಬಾದ್ ಗಲಭೆ: ಕೇಂದ್ರಕ್ಕೆ ಬಂಗಾಳ ರಾಜ್ಯಪಾಲರಿಂದ ವರದಿ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೋಮುಗಲಭೆ ಕುರಿತಂತೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.
Last Updated 4 ಮೇ 2025, 15:40 IST
ಮುರ್ಶಿರಾಬಾದ್ ಗಲಭೆ: ಕೇಂದ್ರಕ್ಕೆ ಬಂಗಾಳ ರಾಜ್ಯಪಾಲರಿಂದ ವರದಿ

ದೆಹಲಿ | ಪೊಲೀಸ್ ಮೇಲ್ವಿಚಾರಣೆಯಲ್ಲಿ ಪ್ರಚಾರ ನಡೆಸಿದ ದೆಹಲಿ ಗಲಭೆ ಪ್ರಕರಣದ ಆರೋಪಿ

2020ರ ದೆಹಲಿ ಗಲಭೆ ಪ್ರಕರಣದ ಆರೋಪಿ, ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಬುಧವಾರ ಪೊಲೀಸ್ ಮೇಲ್ವಿಚಾರಣೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
Last Updated 29 ಜನವರಿ 2025, 7:20 IST
ದೆಹಲಿ | ಪೊಲೀಸ್ ಮೇಲ್ವಿಚಾರಣೆಯಲ್ಲಿ ಪ್ರಚಾರ ನಡೆಸಿದ ದೆಹಲಿ ಗಲಭೆ ಪ್ರಕರಣದ ಆರೋಪಿ

ಪಿತೂರಿಕೋರರ ಜೊತೆ ಸಂಬಂಧವಿಲ್ಲ: ಶಾರ್ಜೀಲ್

2020ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರದ ಸಹ ಪಿತೂರಿಕೋರರ ಜೊತೆ ತಮಗೆ ಯಾವ ನಂಟೂ ಇರಲಿಲ್ಲ ಎಂದು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಗುರುವಾರ ತಿಳಿಸಿದ್ದಾರೆ
Last Updated 12 ಡಿಸೆಂಬರ್ 2024, 16:21 IST
ಪಿತೂರಿಕೋರರ ಜೊತೆ ಸಂಬಂಧವಿಲ್ಲ: ಶಾರ್ಜೀಲ್

ನಾಗಮಂಗಲ ಗಲಭೆ: ₹ 76 ಲಕ್ಷ ಪರಿಹಾರ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಗಣಪತಿ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಗಲಭೆಯಲ್ಲಿ ನಷ್ಟ ಅನುಭವಿಸಿದ್ದ ಅಂಗಡಿ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಶುಕ್ರವಾರ ಪಟ್ಟಣದ ತಾಲ್ಲೂಕು ಆಡಳಿಸೌಧದ ಆವರಣದಲ್ಲಿ ಒಟ್ಟು ₹76.45 ಲಕ್ಷ ಪರಿಹಾರ ವಿತರಿಸಿದರು.
Last Updated 22 ನವೆಂಬರ್ 2024, 13:43 IST
ನಾಗಮಂಗಲ ಗಲಭೆ: ₹ 76 ಲಕ್ಷ ಪರಿಹಾರ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಗಲಭೆಯಿಂದ ಇಲ್ಲಿ ಹಾನಿಯಾಗಿರುವ ಅಂಗಡಿಗಳಿಗೆ ಮತ್ತು ಬದ್ರಿಕೊಪ್ಪಲು ಬಡಾವಣೆಗೆ ಸೋಮವಾರ ಬಿಜೆಪಿಯ ಸತ್ಯಶೋಧನಾ ಸಮಿತಿ ಸದಸ್ಯರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
Last Updated 16 ಸೆಪ್ಟೆಂಬರ್ 2024, 21:00 IST
ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ?: ಅನುಮಾನ ವ್ಯಕ್ತಪಡಿಸಿದ ಆರ್.ಅಶೋಕ

ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
Last Updated 16 ಸೆಪ್ಟೆಂಬರ್ 2024, 6:12 IST
ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ?: ಅನುಮಾನ ವ್ಯಕ್ತಪಡಿಸಿದ ಆರ್.ಅಶೋಕ

ನಾಗಮಂಗಲ ಗಲಭೆ | 20ಕ್ಕೂ ಹೆಚ್ಚು ಅಂಗಡಿ ಭಸ್ಮ: ಮೂವರು ಪೊಲೀಸರಿಗೆ ಗಾಯ

ಬುಧವಾರ ರಾತ್ರಿ ಗಣಪತಿ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಮತ್ತು ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಿರುವ ಗಲಭೆ ಪ್ರಕರಣದಿಂದ ಪಟ್ಟಣದ ಜನ ಬೆಚ್ಚಿಬಿದ್ದಿದ್ದಾರೆ. ಬೆಂಕಿಗೆ ತುತ್ತಾಗಿರುವ ಅಂಗಡಿ, ಗ್ಯಾರೇಜ್‌ ಮಾಲೀಕರು ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದಾರೆ.
Last Updated 12 ಸೆಪ್ಟೆಂಬರ್ 2024, 14:35 IST
ನಾಗಮಂಗಲ ಗಲಭೆ | 20ಕ್ಕೂ ಹೆಚ್ಚು ಅಂಗಡಿ ಭಸ್ಮ: ಮೂವರು ಪೊಲೀಸರಿಗೆ ಗಾಯ
ADVERTISEMENT

ನಾಗಮಂಗಲ ಗಲಭೆ | ಪ್ರೀತಿಯ ಅಂಗಡಿಯಲ್ಲಿ ಕೇವಲ ಹಿಂದೂ ದ್ವೇಷದ ಮಾರಾಟ: BJP ಟೀಕೆ

ಗಣಪತಿ ಶೋಭಾಯಾತ್ರೆ ವೇಳೆ ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಘಟನೆಯನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.
Last Updated 12 ಸೆಪ್ಟೆಂಬರ್ 2024, 11:25 IST
ನಾಗಮಂಗಲ ಗಲಭೆ | ಪ್ರೀತಿಯ ಅಂಗಡಿಯಲ್ಲಿ ಕೇವಲ ಹಿಂದೂ ದ್ವೇಷದ ಮಾರಾಟ: BJP ಟೀಕೆ

1993ರ ಮುಂಬೈ ಗಲಭೆ ಪ್ರಕರಣ: 31 ವರ್ಷಗಳ ಬಳಿಕ ಆರೋಪಿ ಸೆರೆ

1993ರ ಮುಂಬೈ ಗಲಭೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು 31 ವರ್ಷಗಳ ಬಳಿಕ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 2 ಜುಲೈ 2024, 10:06 IST
1993ರ ಮುಂಬೈ ಗಲಭೆ ಪ್ರಕರಣ: 31 ವರ್ಷಗಳ ಬಳಿಕ ಆರೋಪಿ ಸೆರೆ

2020 Delhi Riots | ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ತಮ್ಮ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ.
Last Updated 28 ಮೇ 2024, 12:51 IST
2020 Delhi Riots | ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ
ADVERTISEMENT
ADVERTISEMENT
ADVERTISEMENT