ಒಂದೇ ಫ್ರೇಮ್‌ನಲ್ಲಿ ಧೋನಿ–ಗಂಭೀರ್: ಪಂತ್ ತಂಗಿ ಮದುವೆಯಲ್ಲಿ ಮಿಂಚಿದ ಕ್ರಿಕೆಟಿಗರು
MS Dhoni and Gautam Gambhir: ಬ್ಯಾಟರ್– ವಿಕೆಟ್ ಕೀಪರ್ ರಿಷಬ್ ಪಂತ್ ಸಹೋದರಿಯ ಮದುವೆಯಲ್ಲಿ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಒಂದೇ ಫ್ರೇಮ್‌ನಲ್ಲಿ ನಿಂತು ಫೋಟೊಗೆ ಪೋಸ್ ನೀಡಿದ್ದು, ಕ್ರಿಕೆಟ್ ಪ್ರೇಮಿಗಳ ಹುಬ್ಬೇರುವಂತೆ ಮಾಡಿದ್ದಾರೆ.Last Updated 13 ಮಾರ್ಚ್ 2025, 10:32 IST