ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ಗೆ ಭಾರತ ತಂಡ ಪ್ರಕಟ: ಪಂತ್, ರಾಹುಲ್ಗೆ ಅವಕಾಶ
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ 16 ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ. ವಿಕೆಟ್ಕೀಪರ್, ಬ್ಯಾಟರ್ ರಿಷಭ್ ಪಂತ್ ಬಹುದಿನಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. Last Updated 8 ಸೆಪ್ಟೆಂಬರ್ 2024, 22:45 IST