ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಪ್ರಕರಣ: ಹಂತಕರ ಗುರುತು ಪತ್ತೆ
'ರೈಸಿಂಗ್ ಕಾಶ್ಮೀರ್' ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಅವರ ಹತ್ಯೆಗೆ ಸಂಬಂಧಿಸಿದಂತೆ ಮೂವರು ಹಂತಕರ ಗುರುತು ಪತ್ತೆ ಹಚ್ಚಲಾಗಿದೆ. ಹಂತಕರಲ್ಲಿಇಬ್ಬರು ಕಾಶ್ಮೀರದವರಾಗಿದ್ದು ಓರ್ವ ಪಾಕಿಸ್ತಾನಿಯಾಗಿದ್ದಾನೆ.Last Updated 27 ಜೂನ್ 2018, 12:55 IST