ಭವಾನಿ ನದಿ ತೀರದಲ್ಲಿ ಪ್ರವಾಹ ಭೀತಿ; ಎಚ್ಚರಿಕೆ ನೀಡಿದ ತಮಿಳುನಾಡು ಸರ್ಕಾರ
ತಮಿಳುನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕೊಯಮತ್ತೂರು ಮತ್ತು ನೀಲಗಿರಿ ಜಿಲ್ಲೆಗಳ ವಿವಿಧ ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದ ಹೆಚ್ಚುವರಿ ನೀರನ್ನು ಭವಾನಿ ನದಿಗೆ ಬಿಡಲಾಗುವುದೆಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.Last Updated 5 ಆಗಸ್ಟ್ 2025, 7:16 IST