ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

river festival

ADVERTISEMENT

ಸಸಿಹಿತ್ಲು: ನಂದಿನಿ ‘ನದಿ ಉತ್ಸವ’ ಫೆ.3ರಿಂದ

ವಜ್ರಮಹೋತ್ಸವ ಸಂಭ್ರಮದಲ್ಲಿರುವ ಸಸಿಹಿತ್ಲುವಿನ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆ ವತಿಯಿಂದ ಫೆ.3 ರಿಂದ 5ರವರೆಗೆ ಸಸಿಹಿತ್ಲು ನಂದಿನಿ ನದಿಯಲ್ಲಿ ‘ನದಿ ಉತ್ಸವ’ವನ್ನು ಆಯೋಜಿಸಲಾಗಿದೆ.
Last Updated 31 ಜನವರಿ 2023, 6:20 IST
fallback

ಜನವರಿಯಲ್ಲಿ ನದಿ ಹಬ್ಬಕ್ಕೆ ಸಿದ್ಧತೆ

ಹಿನ್ನೀರು ಮತ್ತು ನದಿಗಳನ್ನು ಬಳಕೆ ಮಾಡಿಕೊಂಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 2019ರ ಜನವರಿಯಲ್ಲಿ ನದಿ ಹಬ್ಬ ಆಯೋಜಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನೇತ್ರಾವತಿ, ಫಲ್ಗುಣಿ ಮತ್ತು ಶಾಂಭವಿ ನದಿಗಳು ಸಮುದ್ರ ಸೇರುವ ಸ್ಥಳಗಳಲ್ಲಿ ನದಿ ಹಬ್ಬ ಆಯೋಜಿಸಲಾಗುವುದು. ಜಿಲ್ಲಾಡಳಿತವು ₹ 30 ಲಕ್ಷ ಅನುದಾನ ಕೋರಿದ್ದು, ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ’ ಎಂದರು.
Last Updated 11 ಡಿಸೆಂಬರ್ 2018, 8:42 IST
fallback
ADVERTISEMENT
ADVERTISEMENT
ADVERTISEMENT
ADVERTISEMENT