ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

RL Jalappa

ADVERTISEMENT

ಗಣ್ಯರ ನಮನ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ

ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗೊಳೊಂದಿಗೆ ನಗರದ ಆರ್‌ಎಲ್‌ಜೆ ಐಟಿ ಕ್ಯಾಂಪಸ್‌ನಲ್ಲಿ ಈಡಿಗ ಸಮುದಾಯದ ಸಂಪ್ರದಾಯದಂತೆ ಶನಿವಾರ ನಡೆಯಿತು.
Last Updated 18 ಡಿಸೆಂಬರ್ 2021, 21:14 IST
ಗಣ್ಯರ ನಮನ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ

ದೊಡ್ಡಬಳ್ಳಾಪುರದಲ್ಲಿ ಜಾಲಪ್ಪ ಅವರ ಅಂತಿಮ ಯಾತ್ರೆ

ದೊಡ್ಡಬಳ್ಳಾಪುರ: ಶುಕ್ರವಾರ ನಿಧನರಾದ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಶನಿವಾರ ನಡೆಯಿತು.
Last Updated 18 ಡಿಸೆಂಬರ್ 2021, 9:23 IST
ದೊಡ್ಡಬಳ್ಳಾಪುರದಲ್ಲಿ ಜಾಲಪ್ಪ ಅವರ ಅಂತಿಮ ಯಾತ್ರೆ

ಜಾಲಪ್ಪ ನೇರ ನುಡಿಯ ನಿಸ್ವಾರ್ಥ ರಾಜಕಾರಣಿ: ಬಸವರಾಜ ಬೊಮ್ಮಾಯಿ ಬಣ್ಣನೆ

‘ನಾಡು ಹಿರಿಯ ಮಾರ್ಗದರ್ಶಕರು ಹಾಗೂ ಧೀಮಂತ ನಾಯಕ ಜಾಲಪ್ಪರನ್ನು ಕಳೆದುಕೊಂಡಿದ್ದು, ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವು ತಂದಿದೆ. ನೇರ ನುಡಿ, ನಿಸ್ವಾರ್ಥ ರಾಜಕಾರಣಿಯಾಗಿದ್ದ ಅವರು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.
Last Updated 18 ಡಿಸೆಂಬರ್ 2021, 5:42 IST
fallback

ಹಿರಿಯ ರಾಜಕಾರಣಿ ಜಾಲಪ್ಪ ನಿಧನ: ಅಂತಿಮ ದರ್ಶನ ಪಡೆದ ಸಿ.ಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಹಲವು ಸಚಿವರು ಶುಕ್ರವಾರ ರಾತ್ರಿ ಕೇಂದ್ರದ ಮಾಜಿ ಆರ್‌.ಎಲ್‌.ಜಾಲಪ್ಪರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
Last Updated 18 ಡಿಸೆಂಬರ್ 2021, 5:19 IST
ಹಿರಿಯ ರಾಜಕಾರಣಿ ಜಾಲಪ್ಪ ನಿಧನ: ಅಂತಿಮ ದರ್ಶನ ಪಡೆದ ಸಿ.ಎಂ ಬೊಮ್ಮಾಯಿ

ಪ್ರಚಲಿತ Podcast: ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದ ಧೀಮಂತ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 18 ಡಿಸೆಂಬರ್ 2021, 4:25 IST
ಪ್ರಚಲಿತ Podcast: ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದ ಧೀಮಂತ

ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ: ಹಳ್ಳಿಯಿಂದ ದಿಲ್ಲಿವರೆಗೆ ಬೆಳೆದ ಧೀಮಂತ

ಅದು 1980ರ ಸಮಯ. ಆ ವರ್ಷ ಲೋಕಸಭಾ ಚುನಾವಣೆ ನಡೆದು ಇಂದಿರಾಗಾಂಧಿ ಮತ್ತೆ ಪ್ರಧಾನಿ ಹುದ್ದೆ ಅಲಂಕರಿಸಿದ ಸಂಜೆಯೊಳಗೆ ರಾಜ್ಯದಲ್ಲಿ ಪಕ್ಷಾಂತರ ಪರ್ವ ನಡೆಯಿತು.
Last Updated 17 ಡಿಸೆಂಬರ್ 2021, 19:45 IST
ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ: ಹಳ್ಳಿಯಿಂದ ದಿಲ್ಲಿವರೆಗೆ ಬೆಳೆದ ಧೀಮಂತ

ಕೇಂದ್ರದ ಮಾಜಿ ಸಚಿವ ಆರ್‌. ಎಲ್‌ ಜಾಲಪ್ಪ ವಿಧಿವಶ

ಕೋಲಾರನಗರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ (97) ಅವರು ಶುಕ್ರವಾರ ಕೊನೆಯುಸಿರೆಳೆದರು.
Last Updated 17 ಡಿಸೆಂಬರ್ 2021, 15:08 IST
ಕೇಂದ್ರದ ಮಾಜಿ ಸಚಿವ ಆರ್‌. ಎಲ್‌ ಜಾಲಪ್ಪ ವಿಧಿವಶ
ADVERTISEMENT

ಕೋಲಾರ: ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪಗೆ ಮುಂದುವರಿದ ಚಿಕಿತ್ಸೆ

ಅನಾರೋಗ್ಯದ ಕಾರಣ ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
Last Updated 15 ಡಿಸೆಂಬರ್ 2021, 10:23 IST
ಕೋಲಾರ: ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪಗೆ ಮುಂದುವರಿದ ಚಿಕಿತ್ಸೆ

ಕೋಲಾರ: ಜಾಲಪ್ಪ ಚೇತರಿಕೆ

ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ದೇಹಸ್ಥಿತಿ ಸುಧಾರಿಸಿದ್ದು, ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.
Last Updated 12 ಡಿಸೆಂಬರ್ 2021, 5:06 IST
fallback

ಕೇಂದ್ರದ ಮಾಜಿ ಸಚಿವ ಜಾಲಪ್ಪ ಆರೋಗ್ಯದಲ್ಲಿ ಏರುಪೇರು: ಐಸಿಯುಗೆ ದಾಖಲು

ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರಿಗೆ ಜಿಲ್ಲಾ ಕೇಂದ್ರದ ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
Last Updated 10 ಡಿಸೆಂಬರ್ 2021, 15:53 IST
ಕೇಂದ್ರದ ಮಾಜಿ ಸಚಿವ ಜಾಲಪ್ಪ ಆರೋಗ್ಯದಲ್ಲಿ ಏರುಪೇರು: ಐಸಿಯುಗೆ ದಾಖಲು
ADVERTISEMENT
ADVERTISEMENT
ADVERTISEMENT