ಶನಿವಾರ, 23 ಸೆಪ್ಟೆಂಬರ್ 2023
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಇ-ಪೇಪರ್
ಪಾಡ್ಕಾಸ್ಟ್
ಎಕ್ಸಾಂ Mastermind
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ವಿಶ್ವಕಪ್
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ಗ್ಯಾಜೆಟ್ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಸುದ್ದಿ
ಜಿಲ್ಲೆ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
RLD
ADVERTISEMENT
ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ ಆರ್‌ಎಲ್‌ಡಿ ನಾಯಕ ಚೌಧರಿ ಯಶ್‌ವೀರ್ ಸಿಂಗ್
ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಹಿರಿಯ ನಾಯಕ ಚೌಧರಿ ಯಶ್‌ವೀರ್ ಸಿಂಗ್ ಮತ್ತು ಪಕ್ಷದ ಇತರ ಸದಸ್ಯರು ಭಾನುವಾರ ಇಲ್ಲಿ ಬಿಜೆಪಿಗೆ ಸೇರ್ಪಡೆ ಆದರು.
Last Updated 27 ನವೆಂಬರ್ 2022, 13:34 IST
ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ರಾಷ್ಟ್ರೀಯ ಲೋಕದಳ
ತಕ್ಷಣದಿಂದಲೇ ಜಾರಿ ಬರುವಂತೆ ಉತ್ತರ ಪ್ರದೇಶದಲ್ಲಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಲಾಗಿದೆ ಎಂದು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಅಧ್ಯಕ್ಷ ಜಯಂತ್ ಜೌಧರಿ ಘೋಷಿಸಿದ್ದಾರೆ.
Last Updated 14 ಮಾರ್ಚ್ 2022, 9:48 IST
ತೆರವು ಕಾರ್ಯವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ: ಜಯಂತ್ ಚೌಧರಿ
ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುತ್ತಿರುವುದನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯಗೊಳಿಸುತ್ತಿದೆ ಎಂದು ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಗುರುವಾರ ಆರೋಪಿಸಿದರು.
Last Updated 5 ಮಾರ್ಚ್ 2022, 10:30 IST
ಉತ್ತರ ಪ್ರದೇಶ: ಎಸ್‌ಪಿ ಜತೆ ಮೈತ್ರಿ ಮಾತುಕತೆ–ಆರ್‌ಎಲ್‌ಡಿ ಹೇಳಿಕೆ
ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷದ ನಡೆಯಲಿರುವ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮಾತುಕತೆ ನಡೆಯುತ್ತಿದೆ ಎಂದು ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಬುಧವಾರ ಹೇಳಿದ್ದಾರೆ.
Last Updated 28 ಅಕ್ಟೋಬರ್ 2021, 6:31 IST
ಬಿಎಸ್‌ಪಿಯ ಮಾಜಿ ಶಾಸಕ ನೂರ್ ಸಲೀಮ್ ರಾಣಾ ಆರ್‌ಎಲ್‌ಡಿ ಸೇರ್ಪಡೆ
ಮಾಜಿ ಶಾಸಕ ನೂರ್ ಸಲೀಮ್ ರಾಣಾ ಅವರು ಬಹುಜನ ಸಮಾಜವಾದಿ ಪಕ್ಷ(ಬಿಎಸ್‌ಪಿ)ವನ್ನು ತೊರೆದು ರಾಷ್ಟ್ರೀಯ ಲೋಕ ದಳ(ಆರ್‌ಎಲ್‌ಡಿ) ಪಕ್ಷವನ್ನು ಸೇರಿದ್ದಾರೆ.
Last Updated 4 ಅಕ್ಟೋಬರ್ 2021, 8:12 IST
ಲವ್ ಜಿಹಾದ್‌ನಂತಹ ಕೃತಕ ವಿಷಯಗಳು ಬಿಜೆಪಿಗೆ ನೆರವಾಗಲ್ಲ: ಜಯಂತ್ ಚೌಧರಿ
‘ಪ್ರತಿಭಟನಾ ನಿರತ ರೈತರ ಮೇಲೆ ಬಿಜೆಪಿ ತೋರಿದ ನಿರಾಸಕ್ತಿಯು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ. ಈ ಬಾರಿ ‘ದನದ ಹೆಸರಿನಲ್ಲಿ ಬೆದರಿಕೆ’, ‘ಲವ್ ಜಿಹಾದ್’ನಂತಹ ಬಿಜೆಪಿಯ ಕೃತಕ ವಿಷಯಗಳು ಉಪಯೋಗಕ್ಕೆ ಬರುವುದಿಲ್ಲ’ ಎಂದು ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಅವರು ವಾಗ್ದಾಳಿ ನಡೆಸಿದ್ದಾರೆ.
Last Updated 13 ಜೂನ್ 2021, 10:40 IST
ಆರ್‌ಎಲ್‌ಡಿಗೆ ಅಜಿತ್ ಸಿಂಗ್ ಪುತ್ರ ಜಯಂತ್ ನೂತನ ಸಾರಥಿ
ನವದೆಹಲಿ: ಜಯಂತ್ ಚೌಧರಿ ಅವರು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನೂತನ ರಾಷ್ಟ್ರಾಧ್ಯಕ್ಷರಾಗಿ ಮಂಗಳವಾರ ನೇಮಕಗೊಂಡಿರುವುದಾಗಿ ಪಕ್ಷದ ಪ್ರಕಟಣೆ ತಿಳಿಸಿದೆ. ಪಕ್ಷದ ಅಧ್ಯಕ್ಷ ಮತ್ತು ಜಯಂತ್ ಅವರ ತಂದೆ ಅಜಿತ್ ಸಿಂಗ್ ಅವರು ಮೇ 6ರಂದು ಕೋವಿಡ್–19ನಿಂದ ಮೃತಪಟ್ಟರು.
Last Updated 25 ಮೇ 2021, 9:14 IST
ADVERTISEMENT
ಕೇಂದ್ರದ ಮಾಜಿ ಸಚಿವ, ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ಕೋವಿಡ್‌ನಿಂದ ನಿಧನ
ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖ್ಯಸ್ಥ ಅಜಿತ್ ಸಿಂಗ್ ಅವರು ಕೋವಿಡ್‌ನಿಂದ ಗುರುವಾರ ನಿಧನರಾಗಿದ್ದಾರೆ.
Last Updated 6 ಮೇ 2021, 5:00 IST
ಬಿಕೆಯು ಪ್ರತಿಭಟನೆಗೆ ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ಬೆಂಬಲ
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಎರಡು ತಿಂಗಳಿನಿಂದ ಗಾಜಿಯಾಪುರದಲ್ಲಿ ಪ್ರತಿಭಟನೆ
Last Updated 29 ಜನವರಿ 2021, 5:35 IST
ಕಾಂಗ್ರೆಸ್‌ಗೆ ಮತ ಹಾಕದಂತೆ ಮುಸ್ಲಿಮರಿಗೆ ಮನವಿ: ಮಾಯಾವತಿ ವಿರುದ್ಧ ಬಿಜೆಪಿ ದೂರು
‘ಕೋಮು ಭಾವನೆಗಳನ್ನು ಮುಂದಿಟ್ಟು ಒಂದು ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸಬೇಡಿ ಎಂದು ಮಾಯಾವತಿ ಹೇಳಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಬಿಜೆಪಿ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷ ಜೆಪಿಎಸ್ ರಾಥೋಡ್, ರಾಥೋಡ್ ಪ್ರತಿಕ್ರಿಯಿಸಿದ್ದಾರೆ.
Last Updated 8 ಏಪ್ರಿಲ್ 2019, 5:53 IST
ADVERTISEMENT
ADVERTISEMENT
ADVERTISEMENT