ವಿಜಯಪುರ | ರಸ್ತೆಗಳ ಅಭಿವೃದ್ಧಿಗೆ ₹5 ಕೋಟಿ ಮಂಜೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ ನಗರದ ಅಲ್ಪಸಂಖ್ಯಾತರ ಕಾಲೊನಿಗಳ ರಸ್ತೆ ಹಾಗೂ ಒಳಚರಂಡಿ ಅಭಿವೃದ್ಧಿಗಾಗಿ 2024-25ನೇ ಸಾಲಿನ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿ ಯೋಜನೆ ಮತ್ತು ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ 5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರುLast Updated 8 ಫೆಬ್ರುವರಿ 2025, 14:38 IST