ತುಳಸಿಕರೆ ಗ್ರಾಮಕ್ಕಿಲ್ಲ ರಸ್ತೆ ಸೌಲಭ್ಯ: ರೋಗಿಯನ್ನು ಜೋಳಿಗೆಯಲ್ಲಿ ಹೊತ್ತೊಯ್ದರು
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕರೆ ಗ್ರಾಮದಲ್ಲಿ ಸಮರ್ಪಕ ರಸ್ತೆ ಸೌಲಭ್ಯ ಇಲ್ಲದೆ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಜೋಳಿಗೆಯಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.Last Updated 3 ಏಪ್ರಿಲ್ 2025, 5:20 IST