ಹುಬ್ಬಳ್ಳಿ | ರಸ್ತೆ ಸುರಕ್ಷತಾ ಜಾಥಾ: ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿ
‘ವಾಹನ ಚಲಾಯಿಸುವಾಗ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು. ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ್ ಎಂ. ಹೇಳಿದರು.Last Updated 31 ಜನವರಿ 2025, 12:45 IST