ಪ್ರಧಾನಿ ಮೋದಿ 2 ದಿನಗಳ ಬಿಹಾರ ಪ್ರವಾಸ; ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ರೋಡ್‌ಶೋ
Modi Bihar Tour: ಚುನಾವಣಾ ಹೊಸ್ತಿಲಲ್ಲಿರುವ ಬಿಹಾರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. Last Updated 29 ಮೇ 2025, 4:18 IST