ಇದು Brand Bengaluru ಅಲ್ಲ, Broken Bengaluru: ಸರ್ಕಾರದ ವಿರುದ್ಧ ಅಶೋಕ ಕಿಡಿ
Bengaluru Potholes: ನಗರದ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಎದುರಾಗುತ್ತಿದ್ದು, ಈ ಕುರಿತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ. Last Updated 19 ಆಗಸ್ಟ್ 2025, 6:48 IST