ಮೊಬೈಲ್ ಕಳವು ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ
ವಸತಿನಿಲಯದಲ್ಲಿ ಅಡುಗೆ ಸಹಾಯಕಿಯ ಮೊಬೈಲ್ ಕಳುವು ಮಾಡಿದ ಆರೋಪದಿಂದ ಮನ ನೊಂದು 9ನೇ ತರಗತಿ ವಿದ್ಯಾರ್ಥಿನಿ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಸತಿ ನಿಲಯದ ಅಡುಗೆ ಸಹಾಯಕಿಯ ಮೊಬೈಲ್ ಕಳವು ಆರೋಪದಿಂದ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ, ಅರಳಹಳ್ಳಿ ಗ್ರಾಮದ ಲಕ್ಷ್ಮಿ ಮಲ್ಲಪ್ಪ (15) ಬುಧವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.Last Updated 11 ಸೆಪ್ಟೆಂಬರ್ 2019, 20:00 IST