ಬೆಂಗಳೂರು: ₹67 ಲಕ್ಷ ನಗದು, ಒಂದೂವರೆ ಕೆ.ಜಿ ಚಿನ್ನ ಕದ್ದಿದ್ದ ಕೆಲಸದಾಕೆ ಸೆರೆ
Money And Gold Robbery Case: ಕೆಲಸ ಮಾಡುತ್ತಿದ್ದ ಮನೆಯಲ್ಲಿ ₹67 ಲಕ್ಷ ನಗದು ಹಾಗೂ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳ್ಳತನ ಮಾಡಿದ್ದ ಕೆಲಸದಾಕೆಯನ್ನು ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.Last Updated 14 ಜೂನ್ 2025, 16:23 IST