ವೃದ್ಧೆ ಸಮಯಪ್ರಜ್ಞೆ, ದರೋಡೆ ಯತ್ನ ವಿಫಲ
ಬಾಗೇಪಲ್ಲಿ ತಾಲ್ಲೂಕಿನ ಮಾರ್ಗಾನುಕುಂಟೆ ಗ್ರಾಮದಲ್ಲಿ ಗುರುವಾರ ರಾತ್ರಿ ದರೋಡೆಕೋರರ ತಂಡವೊಂದು ಮನೆಯೊಂದನ್ನು ದೋಚಲು ಮುಂದಾದ ವೇಳೆ ಪಕ್ಕದ ಮನೆಯ ವೃದ್ಧೆಯೊಬ್ಬರು ಸ್ಥಳೀಯರನ್ನು ಎಚ್ಚರಗೊಳಿಸಿ ದರೋಡೆಕೋರರ ಸಂಚು ವಿಫಲಗೊಳಿಸಿದ್ದಾರೆ.Last Updated 29 ಜೂನ್ 2018, 17:08 IST