ಸೋಮವಾರ, 18 ಆಗಸ್ಟ್ 2025
×
ADVERTISEMENT

Robert Vadra

ADVERTISEMENT

ರಾಹುಲ್ ಪರಿಶ್ರಮ ಜನರು ಅರ್ಥೈಸಬೇಕು ಎಂದ ವಾದ್ರಾ

ರಾಹುಲ್‌ ಗಾಂಧಿ ಅವರ ‘ಮತಗಳ್ಳತನ’ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಬಾವ, ಉದ್ಯಮಿ ರಾಬರ್ಟ್ ವಾದ್ರಾ,
Last Updated 14 ಆಗಸ್ಟ್ 2025, 14:18 IST
ರಾಹುಲ್ ಪರಿಶ್ರಮ ಜನರು ಅರ್ಥೈಸಬೇಕು ಎಂದ ವಾದ್ರಾ

ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರಲು ವಾದ್ರಾ ವಿರುದ್ಧ ಇ.ಡಿ ಕ್ರಮ: ಖರ್ಗೆ

Congress Response: ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯು ತನ್ನ ಹಾಗೂ ಗಾಂಧಿ ಕುಟುಂಬದ ಬಗ್ಗೆ ಕೆಟ್ಟ ಹೆಸರು ತರುವ ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸುವ ಪ್ರಯತ್ನ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ
Last Updated 19 ಜುಲೈ 2025, 10:00 IST
ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರಲು ವಾದ್ರಾ ವಿರುದ್ಧ ಇ.ಡಿ ಕ್ರಮ: ಖರ್ಗೆ

ವಾದ್ರಾ ವಿರುದ್ಧ ದೋಷಾರೋಪ: ದ್ವೇಷ ಸಾಧನೆಯ ಮುಂದುವರಿದ ಭಾಗ ಎಂದ ರಾಹುಲ್

ED Chargesheet Politics: ರಾಬರ್ಟ್ ವಾದ್ರಾ ವಿರುದ್ಧ ಇ.ಡಿ ಆರೋಪ ಪಟ್ಟಿಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಇದು ದ್ವೇಷ ಸಾಧನೆಯ ಮುಂದುವರಿದ ಭಾಗ ಎಂದು ಹೇಳಿದ್ದಾರೆ.
Last Updated 18 ಜುಲೈ 2025, 10:10 IST
ವಾದ್ರಾ ವಿರುದ್ಧ ದೋಷಾರೋಪ: ದ್ವೇಷ ಸಾಧನೆಯ ಮುಂದುವರಿದ ಭಾಗ ಎಂದ ರಾಹುಲ್

ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ED

PMLA case: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ.
Last Updated 17 ಜುಲೈ 2025, 19:44 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್ ವಾದ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ED

ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ರಾಬರ್ಟ್‌ ವಾದ್ರಾ

Robert Vadra: ಕಾಂಗ್ರೆಸ್‌ನ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಅವರು ಬ್ರಿಟನ್‌ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್‌ ಭಂಡಾರಿ ಅವರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ.
Last Updated 14 ಜುಲೈ 2025, 6:34 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ರಾಬರ್ಟ್‌ ವಾದ್ರಾ

ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್‌ ವಾದ್ರಾಗೆ ಇ.ಡಿ ಸಮನ್ಸ್‌

ಕಾಂಗ್ರೆಸ್‌ನ ಸಂಸದರಾದ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಮತ್ತೆ ಸಮನ್ಸ್‌ ಜಾರಿಗೊಳಿಸಿದೆ.
Last Updated 16 ಜೂನ್ 2025, 15:55 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ರಾಬರ್ಟ್‌ ವಾದ್ರಾಗೆ ಇ.ಡಿ ಸಮನ್ಸ್‌

ಹಣ ಅಕ್ರಮ ವರ್ಗಾವಣೆ ಪ್ರಕರಣ: ಎರಡನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ

ED Probe: ಹರಿಯಾಣದ ಭೂ ವ್ಯವಹಾರದ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಉದ್ಯಮಿ ರಾಬರ್ಟ್‌ ವಾದ್ರಾ ಅವರನ್ನು ಬುಧವಾರವೂ ವಿಚಾರಣೆಗೆ ಒಳಪಡಿಸಿತು.
Last Updated 16 ಏಪ್ರಿಲ್ 2025, 11:20 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಎರಡನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ
ADVERTISEMENT

ಭೂ ಖರೀದಿಯಲ್ಲಿ ಅಕ್ರಮ: ವಿಚಾರಣೆಗೆ ಹಾಜರಾಗುವಂತೆ ರಾಬರ್ಟ್‌ ವಾದ್ರಾಗೆ ED ಸಮನ್ಸ್

ಭೂಮಿ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲವು ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 15 ಏಪ್ರಿಲ್ 2025, 5:35 IST
ಭೂ ಖರೀದಿಯಲ್ಲಿ ಅಕ್ರಮ: ವಿಚಾರಣೆಗೆ ಹಾಜರಾಗುವಂತೆ ರಾಬರ್ಟ್‌ ವಾದ್ರಾಗೆ ED ಸಮನ್ಸ್

ಸಮಯ ಬಂದಾಗ ನೋಡೋಣ: ರಾಜಕೀಯ ಪ್ರವೇಶದ ಬಗ್ಗೆ ರಾಬರ್ಟ್‌ ವಾದ್ರಾ

ವಯನಾಡ್‌ ಲೋಕಸಭಾ ಉಪಚುನಾವಣೆಯಲ್ಲಿ 3.5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಪತ್ನಿ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿರುವ ರಾಬರ್ಟ್ ವಾದ್ರಾ, ಪ್ರಿಯಾಂಕಾ ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ವಯನಾಡ್ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
Last Updated 23 ನವೆಂಬರ್ 2024, 9:44 IST
ಸಮಯ ಬಂದಾಗ ನೋಡೋಣ: ರಾಜಕೀಯ ಪ್ರವೇಶದ ಬಗ್ಗೆ ರಾಬರ್ಟ್‌ ವಾದ್ರಾ

ಕೇಜ್ರಿವಾಲ್‌ಗೆ ಜಾಮೀನು, ರಾಮ್ ರಹೀಮ್ ಹೊರತರಲು ಯತ್ನ ಬಿಜೆಪಿಯ ಸಂಚು: ವಾದ್ರಾ

ಹರಿಯಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್‌ ಆಗಮನ ಮತ್ತು ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್ ಸಿಂಗ್‌ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ರಾಬರ್ಟ್‌ ವಾದ್ರಾ ಆರೋಪಿಸಿದ್ದಾರೆ.
Last Updated 1 ಅಕ್ಟೋಬರ್ 2024, 11:10 IST
ಕೇಜ್ರಿವಾಲ್‌ಗೆ ಜಾಮೀನು, ರಾಮ್ ರಹೀಮ್ ಹೊರತರಲು ಯತ್ನ ಬಿಜೆಪಿಯ ಸಂಚು: ವಾದ್ರಾ
ADVERTISEMENT
ADVERTISEMENT
ADVERTISEMENT