PHOTOS | 24 ವರ್ಷಗಳ ಪಯಣ 24 ಗಂಟೆಗಳಲ್ಲಿ ಮುಗಿದಂತೆ ಭಾಸವಾಗುತ್ತದೆ: ರೋಜರ್ ಫೆಡರರ್
ಟೆನಿಸ್ ಲೋಕದ ದಿಗ್ಗಜ ಆಟಗಾರ ರೋಜರ್ ಫೆಡರರ್ ಅವರು ವೃತ್ತಿಪರ ಟೆನಿಸ್ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ. ಸುದೀರ್ಘ ಬರಹವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಫೆಡರರ್, 'ಲೇವರ್ ಕಪ್–2022'ರ ನಂತರ ನಿವೃತ್ತಿಯಾಗುವುದಾಗಿ ತಿಳಿಸಿದ್ದಾರೆ.Last Updated 16 ಸೆಪ್ಟೆಂಬರ್ 2022, 7:36 IST