French Open | ಪುರುಷರ ಡಬಲ್ಸ್‌ನಲ್ಲಿ ಬೋಪಣ್ಣ, ಬಾಲಾಜಿ 2ನೇ ಸುತ್ತಿಗೆ ಲಗ್ಗೆ
French Open 2025: ಪ್ರತಿಷ್ಠಿತ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ ತಮ್ಮ ತಮ್ಮ ಜೊತೆಗಾರರೊಂದಿಗೆ ದ್ವಿತೀಯ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. Last Updated 29 ಮೇ 2025, 6:56 IST