ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Rohini sindhuri

ADVERTISEMENT

ಅತಿಥಿ ಗೃಹದಲ್ಲಿ ಪೀಠೋಪಕರಣ ನಾಪತ್ತೆ: ರೋಹಿಣಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ಎಟಿಐ)ಯ ಅತಿಥಿ ಗೃಹದಲ್ಲಿನ ಪೀಠೋಪಕರಣ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸರ್ಕಾರಿ ಸ್ವತ್ತು ಕಳವು ಹಾಗೂ ದುರುಪಯೋಗ ಸಂಬಂಧ ಪ್ರಕರಣ ದಾಖಲಿಸಬೇಕು’ ಎಂದು ಮಾಜಿ ಉಪ ಮೇಯರ್‌ ವಿ.ಶೈಲೇಂದ್ರ ಒತ್ತಾಯಿಸಿದ್ದಾರೆ.
Last Updated 31 ಮೇ 2024, 15:30 IST
ಅತಿಥಿ ಗೃಹದಲ್ಲಿ ಪೀಠೋಪಕರಣ ನಾಪತ್ತೆ: ರೋಹಿಣಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಅತಿಥಿ ಗೃಹದಿಂದ ಸಾಮಗ್ರಿ ನಾಪತ್ತೆ: ರೋಹಿಣಿ ಸಿಂಧೂರಿ ವೇತನದಲ್ಲಿ ಕಡಿತಕ್ಕೆ ಮನವಿ

ಆಡಳಿತ ತರಬೇತಿ ಸಂಸ್ಥೆಯ (ಎಟಿಐ) ಅತಿಥಿ ಗೃಹದಲ್ಲಿ ನಾಪತ್ತೆಯಾದ ಸಾಮಗ್ರಿಗಳಿಗೆ ತಗಲುವ ಮೊತ್ತವನ್ನು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೇತನದಲ್ಲೇ ಕಡಿತಗೊಳಿಸಬೇಕು
Last Updated 30 ಮೇ 2024, 2:55 IST
ಅತಿಥಿ ಗೃಹದಿಂದ ಸಾಮಗ್ರಿ ನಾಪತ್ತೆ: ರೋಹಿಣಿ  ಸಿಂಧೂರಿ ವೇತನದಲ್ಲಿ ಕಡಿತಕ್ಕೆ ಮನವಿ

ಸಿಂಧೂರಿ ವಿರುದ್ಧದ ಪೋಸ್ಟ್‌ ತೆಗೆಯುವಂತೆ ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್‌ಗಳನ್ನು ಶುಕ್ರವಾರದೊಳಗೆ ತೆಗೆದು ಹಾಕಬೇಕು ಎಂದು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಸೂಚಿಸಿದೆ.
Last Updated 14 ಡಿಸೆಂಬರ್ 2023, 16:19 IST
ಸಿಂಧೂರಿ ವಿರುದ್ಧದ ಪೋಸ್ಟ್‌ ತೆಗೆಯುವಂತೆ ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ

ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ

ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ.
Last Updated 7 ಸೆಪ್ಟೆಂಬರ್ 2023, 16:28 IST
ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ

ಕ್ರಿಮಿನಲ್ ಮಾನನಷ್ಟ ಆರೋಪ: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ ಅರ್ಜಿ ವಜಾ

‘ನನ್ನ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಆರೋಪದ ಖಾಸಗಿ ದೂರನ್ನು ರದ್ದುಪಡಿಸಬೇಕು‘ ಎಂದು ಕೋರಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Last Updated 21 ಆಗಸ್ಟ್ 2023, 23:34 IST
ಕ್ರಿಮಿನಲ್ ಮಾನನಷ್ಟ ಆರೋಪ: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ ಅರ್ಜಿ ವಜಾ

‘ಐಎಎಸ್’ ಮಾನನಷ್ಟ ಮೊಕದ್ದಮೆ: ಡಿ. ರೂಪಾಗೆ ಜಾಮೀನು

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಮಂಗಳವಾರ ಹಾಜರಾದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ನಗರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Last Updated 7 ಜೂನ್ 2023, 3:19 IST
‘ಐಎಎಸ್’ ಮಾನನಷ್ಟ ಮೊಕದ್ದಮೆ: ಡಿ. ರೂಪಾಗೆ ಜಾಮೀನು

ಚಿಕ್ಕರಸಿನಕೆರೆ ಕಾಲಭೈರವೇಶ್ವರಸ್ವಾಮಿ ದೇಗುಲಕ್ಕೆ ರೋಹಿಣಿ: ಬಸಪ್ಪನಿಂದ ಆಶೀರ್ವಾದ

ಚಿಕ್ಕರಸಿನಕೆರೆ ಕಾಲಭೈರವನಿಗೆ ಹರಕೆ ಹೊತ್ತು ಬಂದ ರೋಹಿಣಿ ಸಿಂಧೂರಿ
Last Updated 10 ಏಪ್ರಿಲ್ 2023, 10:24 IST
ಚಿಕ್ಕರಸಿನಕೆರೆ ಕಾಲಭೈರವೇಶ್ವರಸ್ವಾಮಿ ದೇಗುಲಕ್ಕೆ ರೋಹಿಣಿ: ಬಸಪ್ಪನಿಂದ ಆಶೀರ್ವಾದ
ADVERTISEMENT

ರೂಪಾ ವಿರುದ್ಧ ₹1 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ

ನನಗಾಗಿರುವ ಮಾನನಷ್ಟಕ್ಕೆ ಪರಿಹಾರವಾಗಿ ₹1 ಕೋಟಿ ಕೊಡಿಸಿಕೊಡಬೇಕು ಮತ್ತು ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಕೋರಿದ್ದಾರೆ.
Last Updated 1 ಮಾರ್ಚ್ 2023, 1:34 IST
ರೂಪಾ ವಿರುದ್ಧ ₹1 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ

ಬ್ಯಾಗ್‌ ಖರೀದಿ | ನಿಯಮ ಉಲ್ಲಂಘಿಸಿದ್ದ ರೋಹಿಣಿ ಸಿಂಧೂರಿ: ವರದಿಯಲ್ಲಿ ಬಹಿರಂಗ

ಬಟ್ಟೆ ಬ್ಯಾಗ್‌ ಖರೀದಿಯಲ್ಲಿ ರೋಹಿಣಿ ಸಿಂಧೂರಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ಶಾಸಕ ಸಾ.ರಾ. ಮಹೇಶ್‌ ಮತ್ತು ಶೈಲೇಂದ್ರ ವಿ. ಭೀಮರಾವ್‌ ಎಂಬವರು ನೀಡಿದ್ದ ದೂರಿನ ಮೇಲೆ ವಿಚಾರಣೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ರವಿಶಂಕರ್ ಅವರನ್ನು ನೇಮಿಸಿತ್ತು.
Last Updated 28 ಫೆಬ್ರುವರಿ 2023, 4:01 IST
ಬ್ಯಾಗ್‌ ಖರೀದಿ | ನಿಯಮ ಉಲ್ಲಂಘಿಸಿದ್ದ ರೋಹಿಣಿ ಸಿಂಧೂರಿ: ವರದಿಯಲ್ಲಿ ಬಹಿರಂಗ

ರೂಪಾಗೆ ನೋಟಿಸ್‌: ಮಾಧ್ಯಮಗಳಿಗೆ ನಿರ್ಬಂಧ

‘ನನ್ನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ನಿರ್ದೇಶಿಸಬೇಕು’ ಎಂದು ಕೋರಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿರುವ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ ರೂಪಾ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
Last Updated 23 ಫೆಬ್ರುವರಿ 2023, 22:15 IST
ರೂಪಾಗೆ ನೋಟಿಸ್‌: ಮಾಧ್ಯಮಗಳಿಗೆ ನಿರ್ಬಂಧ
ADVERTISEMENT
ADVERTISEMENT
ADVERTISEMENT