ಶಿಕ್ಷಣದಿಂದ ಸರ್ವತೋಮುಖ ಅಭಿವೃದ್ಧಿ: ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅಭಿಮತ
ಮನುಷ್ಯನಿಗೆ ಶಿಕ್ಷಣ ಅತೀ ಮುಖ್ಯ. ಪ್ರತಿಯೊಬ್ಬರಲ್ಲಿಯೂ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಯು ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹೇಳಿದರು.Last Updated 2 ಜೂನ್ 2025, 13:26 IST