ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Rose Valley scam

ADVERTISEMENT

ರೋಸ್‌ವ್ಯಾಲಿ ಹಗರಣ: ₹ 304 ಕೋಟಿ ಮೊತ್ತದ ಆಸ್ತಿ ಸ್ವಾಧೀನಪಡಿಸಿಕೊಂಡ ಇ.ಡಿ

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ನಡೆದಿರುವ ಬಹುಕೋಟಿ ರೋಸ್‌ ವ್ಯಾಲಿ ಪೊಂಜಿ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ₹304 ಮೌಲ್ಯದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.
Last Updated 30 ಏಪ್ರಿಲ್ 2021, 7:58 IST
ರೋಸ್‌ವ್ಯಾಲಿ ಹಗರಣ: ₹ 304 ಕೋಟಿ ಮೊತ್ತದ ಆಸ್ತಿ ಸ್ವಾಧೀನಪಡಿಸಿಕೊಂಡ ಇ.ಡಿ

ಶ್ರೀಕಾಂತ್‌ ಮೊಹ್ತಾ ಜಾಮೀನು ಅರ್ಜಿ: ಸಿಬಿಐ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ರೋಸ್‌ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಬಂಧನಕ್ಕೆ ಒಳಗಾಗಿದ್ದ ಬೆಂಗಾಳಿ ಚಿತ್ರ ನಿರ್ಮಾಪಕ ಶ್ರೀಕಾಂತ್‌ ಮೊಹ್ತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಸಿಬಿಐ ಪ್ರತಿಕ್ರಿಯೆ ಕೇಳಿದೆ.
Last Updated 25 ಡಿಸೆಂಬರ್ 2020, 14:41 IST
ಶ್ರೀಕಾಂತ್‌ ಮೊಹ್ತಾ ಜಾಮೀನು ಅರ್ಜಿ: ಸಿಬಿಐ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ನಟಿ ರಿತುಪರ್ಣಗೆ ಇ.ಡಿ ಸಮನ್ಸ್‌

ರೋಸ್‌ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ ಬಂಗಾಳಿ ಚಿತ್ರನಟಿ ರಿತುಪರ್ಣ ಸೇನ್‌ಗುಪ್ತಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಸಮನ್ಸ್‌ ನೀಡಿದೆ. ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Last Updated 10 ಜುಲೈ 2019, 18:28 IST
fallback
ADVERTISEMENT
ADVERTISEMENT
ADVERTISEMENT
ADVERTISEMENT