ರೌಡಿಶೀಟರ್ ವಿರುದ್ಧ 56 ಪ್ರಕರಣ: 2ನೇ ಬಾರಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ
ಹೆದ್ದಾರಿಯಲ್ಲಿ ದರೋಡೆಗೆ ಯತ್ನಿಸುತ್ತಿದ್ದ ವೇಳೆ ದಾಬಸ್‌ಪೇಟೆ ಠಾಣೆ ಪೊಲೀಸರು ಬಂಧಿಸಿರುವ ರೌಡಿಶೀಟರ್ ಜಯಂತ್ ವಿರುದ್ಧ ವಿವಿಧ ಠಾಣೆಗಳಲ್ಲಿ 56 ಪ್ರಕರಣಗಳು ದಾಖಲಾಗಿವೆ.Last Updated 1 ಸೆಪ್ಟೆಂಬರ್ 2024, 16:06 IST