ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಮೂರು ತಾಸು ಬೈರತಿ ಬಸವರಾಜ್ ವಿಚಾರಣೆ
Rowdy Sheeter Biklu Shiva Murder: ರೌಡಿ ಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ 5ನೇ ಆರೋಪಿ,ಕೆಆರ್ ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಭಾರತಿನಗರ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗಿ,ತನಿಖಾಧಿಕಾರಿಗಳ ಎದುರು ತಮ್ಮ ಹೇಳಿಕೆ ದಾಖಲಿಸಿದರುLast Updated 19 ಜುಲೈ 2025, 16:10 IST