ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಸುಳಿವು | ಶೀಘ್ರ ಬಂಧನ: ಎಡಿಜಿಪಿ ಆರ್. ಹಿತೇಂದ್ರ
Suhas Shetty Murder Case: ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.Last Updated 2 ಮೇ 2025, 6:38 IST