ಇಂಡಿಯನ್ ಸೂಪರ್ ಲೀಗ್: ಹೈದರಾಬಾದ್ ಜಯಭೇರಿ
ಅಂತಿಮ ನಿಮಿಷಗಳಲ್ಲಿ ಜಾದೂ ಮಾಡುವ ರಾಯ್ ಕೃಷ್ಣ ಮತ್ತೊಮ್ಮೆ ಕಾಲ್ಚಳಕ ತೋರಿ ಎಟಿಕೆ ತಂಡದ ರಕ್ಷಣೆಗೆ ನಿಂತರು. 90ನೇ ನಿಮಿಷದಲ್ಲಿ ಅವರು ಗಳಿಸಿದ ಗೋಲಿನ ಮೂಲಕ ತಂಡ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯ ಶನಿವಾರದ ಪಂದ್ಯದಲ್ಲಿ 2–2ರ ಡ್ರಾ ಸಾಧಿಸಿತು.Last Updated 21 ಡಿಸೆಂಬರ್ 2019, 19:45 IST