ಹೈದರಾಬಾದ್ ವಿರುದ್ಧ ಕೊಹ್ಲಿ ಶತಕ ಸಂಭ್ರಮ: ಸಚಿನ್ – ಸೆಹ್ವಾಗ್, ಎಬಿಡಿ– ಯುವಿ ಮೆಚ್ಚುಗೆ
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಗುರುವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. Last Updated 19 ಮೇ 2023, 9:57 IST