ಸಿಎಂ ವಾಸ್ತವ್ಯ ಹೂಡುತ್ತಿದ್ದ ‘ರಾಯಲ್ ಆರ್ಕಿಡ್’ ಹೋಟೆಲ್ ಮೇಲೆ ಐಟಿ ದಾಳಿ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಹಾಗೂ ಮೈಸೂರಿಗೆ ಬಂದಾಗ ಇದೇ ಹೋಟೆಲ್ನಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಚೆಗೆ ಅಲ್ಲಿ ಮುಖ್ಯಮಂತ್ರಿಗಳು ಜೆಡಿಎಸ್ ಶಾಸಕರ ಸಭೆ ನಡೆಸಿದ್ದರು. ಬುಧವಾರ ರಾತ್ರಿ ನಿಖಿಲ್ ಕುಮಾರಸ್ವಾಮಿ ಸಹ ಇದೇ ಹೋಟೆಲ್ನಲ್ಲಿ ತಂಗಿದ್ದರು.Last Updated 4 ಏಪ್ರಿಲ್ 2019, 11:32 IST