ಬೆಂಗಳೂರಿನಿಂದ ಹೊರಟ ರಾಜಧಾನಿ ಎಕ್ಸ್‌ಪ್ರೆಸ್ ಮೇಲೆ ಮಧ್ಯಪ್ರದೇಶದಲ್ಲಿ ಕಲ್ಲುತೂರಾಟ
Rajdhani Express Train Vandalism: ಮಧ್ಯಪ್ರದೇಶದ ಭೋಪಾಲ್ ಬಳಿ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಗಳಿಂದ ಕಲ್ಲುತೂರಾಟ, ಯಾವುದೇ ಗಾಯಗಳಿಲ್ಲ ಎಂದು ರೈಲ್ವೆ ಅಧಿಕಾರಿಗಳ ಮಾಹಿತಿLast Updated 21 ಜೂನ್ 2025, 16:16 IST