‘ನೊಂದವರಿಗೆ ಕಾನೂನಿನ ರಕ್ಷಣೆ ನೀಡಿ: ನ್ಯಾಯಮೂರ್ತಿ ಬಿ.ವಿ.ನಾಗರತ್ನ
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವೇ ಶ್ರೇಷ್ಠವಾಗಿದ್ದು, ಅದನ್ನು ಮತ್ತಷ್ಟು ಗಟ್ಟಿಗೊಳಿಸುವ ಕೆಲಸವನ್ನು ಯುವ ವಕೀಲರು ಮಾಡಬೇಕು’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹೇಳಿದರು.Last Updated 1 ಏಪ್ರಿಲ್ 2019, 20:08 IST