ರಾಜಕೀಯ ಲಾಭಕ್ಕಾಗಿ ಪುಲ್ವಾಮ ದಾಳಿ: ಆರ್.ಎಸ್. ಬಸವರಾಜ ಆರೋಪ
‘ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಲಾಭ ಗಳಿಸುವ ಉದ್ದೇಶದಿಂದಲೇ ಬಿಜೆಪಿ ಪುಲ್ವಾಮ ದಾಳಿಯ ಸಂಚು ಉದ್ದೇಶಪೂರ್ವಕವಾಗಿಯೇ ರೂಪಿಸಿದೆ’ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ ಆರೋಪಿಸಿದರು.Last Updated 17 ಏಪ್ರಿಲ್ 2019, 8:21 IST