ಪಂಚಮಸಾಲಿಗಳಿಗೆ ಆರ್‌ಎಸ್‌ಎಸ್ ಮೀಸಲು ಕೊಡಿಸಲಿ: ಜಯಮೃತ್ಯುಂಜಯ ಸ್ವಾಮೀಜಿ
‘ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯದ ಬೆಂಬಲಕ್ಕೆ ನಿಂತು ಅವರಿಗೆ ಮೀಸಲಾತಿ ಕೊಡಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು (ಆರ್‌ಎಸ್‌ಎಸ್) ರಾಜ್ಯದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲು ಒದಗಿಸಿಕೊಡಲು ಶ್ರಮಿಸಬೇಕು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.Last Updated 21 ಜನವರಿ 2021, 11:48 IST