ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

RSS worker

ADVERTISEMENT

ಯುವಕರು RSS ಸಿದ್ಧಾಂತಕ್ಕೆ ಆಕರ್ಷಿತರಾಗಿ ಸೇರುತ್ತಿದ್ದಾರೆ: ಸುನಿಲ್ ಅಂಬೇಕರ್

ದೊಡ್ಡ ಸಂಖ್ಯೆಯಲ್ಲಿ ಯುವಕರು ಆರ್‌.ಎಸ್‌.ಎಸ್‌ ಸಿದ್ಧಾಂತಕ್ಕೆ ಆಕರ್ಷಿತರಾಗುತ್ತಿದ್ದು, ಪ್ರತಿವರ್ಷವು ಹಲವು ಯುವಕರು ಸಂಘದ ಭಾಗವಾಗುತ್ತಿದ್ದಾರೆ ಎಂದು ಆರ್‌.ಎಸ್‌.ಎಸ್‌ನ ಪ್ರಚಾರ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಸುನಿಲ್ ಅಂಬೇಕರ್ ಭಾನುವಾರ ಹೇಳಿದ್ದಾರೆ.
Last Updated 14 ಜುಲೈ 2024, 11:31 IST
ಯುವಕರು RSS ಸಿದ್ಧಾಂತಕ್ಕೆ ಆಕರ್ಷಿತರಾಗಿ ಸೇರುತ್ತಿದ್ದಾರೆ: ಸುನಿಲ್ ಅಂಬೇಕರ್

ವ್ಯವಸ್ಥೆಯ ಬದಲಾವಣೆ ದೇಶಕ್ಕೆ ಅಗತ್ಯ: ಮುಕುಂದ

ಪುತ್ತೂರು: ಆರೆಸ್ಸೆಸ್ಸ್ ಕಾರ್ಯಾಲಯ ಉದ್ಘಾಟನೆ; ಸಹ ಸರಕಾರ್ಯವಾಹ ಮುಕುಂದ ಅಭಿಮತ
Last Updated 17 ಜನವರಿ 2023, 3:01 IST
ವ್ಯವಸ್ಥೆಯ ಬದಲಾವಣೆ ದೇಶಕ್ಕೆ ಅಗತ್ಯ: ಮುಕುಂದ

ಭಾರತದ ಅಭಿವೃದ್ಧಿಯು ಜನರ ದೃಷ್ಟಿ, ಆಕಾಂಕ್ಷೆಗಳನ್ನು ಆಧರಿಸಿದೆ: ಮೋಹನ್ ಭಾಗವತ್

ಮುಂಬೈ: ಭಾರತದ ಅಭಿವೃದ್ಧಿಯು ಇಲ್ಲಿನ ಜನರ ದೃಷ್ಟಿಕೋನ ಮತ್ತು ಅವರ ಆಕಾಂಕ್ಷೆಗಳನ್ನು ಅವಲಂಬಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
Last Updated 19 ಡಿಸೆಂಬರ್ 2022, 12:59 IST
ಭಾರತದ ಅಭಿವೃದ್ಧಿಯು ಜನರ ದೃಷ್ಟಿ, ಆಕಾಂಕ್ಷೆಗಳನ್ನು ಆಧರಿಸಿದೆ: ಮೋಹನ್ ಭಾಗವತ್

ಆರ್‌ಎಸ್‌ಎಸ್‌ ರ‍್ಯಾಲಿಗೆ ನಿರ್ಬಂಧ: ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಹಮ್ಮಿಕೊಂಡಿದ್ದ ಪಥಸಂಚಲನ ಮತ್ತು ಸಾರ್ವಜನಿಕ ಸಭೆಯನ್ನು ಸಭಾಭವನ ಅಥವಾ ಮೈದಾನದಲ್ಲಿ ಮಾತ್ರ ಹಮ್ಮಿಕೊಳ್ಳಲು ಅನುಮತಿ ನೀಡಿ ನ್ಯಾಯಮೂರ್ತಿ ಜೆ.ಕೆ. ಇಳಂತಿರೈಯನ್‌ ಅವರು ನವೆಂಬರ್‌ 4ರಂದು ಹೊರಡಿಸಿದ್ದ ಆದೇಶದ ವಿರುದ್ಧ ಸಂಘವು ಮದರಾಸ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
Last Updated 23 ನವೆಂಬರ್ 2022, 15:05 IST
ಆರ್‌ಎಸ್‌ಎಸ್‌ ರ‍್ಯಾಲಿಗೆ ನಿರ್ಬಂಧ: ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ: 25 ಜನರ ಬಂಧನ

ಅಂಜುಮನ್ ಕಮಿಟಿ ಅಧ್ಯಕ್ಷ ಸೇರಿದಂತೆ 25 ಜನರ ಬಂಧನ
Last Updated 12 ಅಕ್ಟೋಬರ್ 2022, 14:15 IST
ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ: 25 ಜನರ ಬಂಧನ

ಪ್ರವೀಣ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ವಿರಮಿಸೆವು: ಪ್ರಮೋದ್ ಮುತಾಲಿಕ್

ಕೊಲೆ ವ್ಯರ್ಥ ಮಾಡಲು ಬಿಡುವುದಿಲ್ಲ: ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್
Last Updated 20 ಸೆಪ್ಟೆಂಬರ್ 2022, 2:16 IST
ಪ್ರವೀಣ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ವಿರಮಿಸೆವು: ಪ್ರಮೋದ್ ಮುತಾಲಿಕ್

ಪ್ರವೀಣ್‌ ನೆಟ್ಟಾರು ಕನಸಿನ ಮನೆ ನಿರ್ಮಾಣ: ಬಂಧುಗಳೊಂದಿಗೆ ನಳಿನ್‌ ಕುಮಾರ್ ಚರ್ಚೆ

ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿರುವ ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕಾರಣಿ ಪ್ರವೀಣ್ ನೆಟ್ಟಾರು ಅವರ ಮನೆ ನಿರ್ಮಾಣದ ಕನಸನ್ನು ನನಸು ಮಾಡುವ ಕುರಿತು ಅವರ ಕುಟುಂಬಸ್ಥರ ಜೊತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮಾಲೋಚನೆ ನಡೆಸಿದರು.
Last Updated 13 ಸೆಪ್ಟೆಂಬರ್ 2022, 6:30 IST
ಪ್ರವೀಣ್‌ ನೆಟ್ಟಾರು ಕನಸಿನ ಮನೆ ನಿರ್ಮಾಣ: ಬಂಧುಗಳೊಂದಿಗೆ ನಳಿನ್‌ ಕುಮಾರ್ ಚರ್ಚೆ
ADVERTISEMENT

ಆರ್‌ಎಸ್‌ಎಸ್‌ ಮುಖಂಡನ ಆರೋಗ್ಯ ವಿಚಾರಿಸಿದ ಸಚಿವರು

ಹಲ್ಲೆಗೆ ಒಳಗಾಗಿದ್ದ ಆರ್‌ಎಸ್‌ಎಸ್‌ನ ಜಿಲ್ಲಾ ಸಹ ಶಾರೀರಿಕ್‌ ಪ್ರಮುಖ್‌ ರವಿಕುಮಾರ್ ಅವರ ಆರೋಗ್ಯ ವಿಚಾರಿಸಲು ಭಾನುವಾರ ಆಸ್ಪತ್ರೆಗೆ ಬಂದಿದ್ದ ಸಚಿವರ ಬಳಿ, ಗಾಯಾಳುವಿನ ತಂದೆ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ‘ರಕ್ಷಣೆ ನೀಡಿ’ ಎಂದು ಆಗ್ರಹಿಸಿದರು.
Last Updated 7 ಆಗಸ್ಟ್ 2022, 20:01 IST
ಆರ್‌ಎಸ್‌ಎಸ್‌ ಮುಖಂಡನ ಆರೋಗ್ಯ ವಿಚಾರಿಸಿದ ಸಚಿವರು

ಸಿಪಿಎಂ ಕಾರ್ಯಕರ್ತನ ಕೊಲೆ ಪ್ರಕರಣ: 13 ಆರ್‌ಎಸ್‌ಎಸ್‌ ಕಾರ್ಯಕರ್ತರು ಖುಲಾಸೆ

2008ರಲ್ಲಿ ತಿರುವನಂತಪುರಂನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರ್‌ಎಸ್ಎಸ್‌ ಕಾರ್ಯಕರ್ತರನ್ನು ಕೇರಳ ಹೈಕೋರ್ಟ್‌ ಖುಲಾಸೆಗೊಳಿಸಿದೆ. ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲಗೊಂಡಿದ್ದಾರೆ ಎಂದಿದೆ.
Last Updated 13 ಜುಲೈ 2022, 6:27 IST
ಸಿಪಿಎಂ ಕಾರ್ಯಕರ್ತನ ಕೊಲೆ ಪ್ರಕರಣ: 13 ಆರ್‌ಎಸ್‌ಎಸ್‌ ಕಾರ್ಯಕರ್ತರು ಖುಲಾಸೆ

ಪಾಲಕ್ಕಾಡ್: ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ಪಾಲಕ್ಕಾಡ್ಪಟ್ಟಣದ ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್ (45) ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ಶನಿವಾರ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಏಪ್ರಿಲ್ 2022, 10:46 IST
ಪಾಲಕ್ಕಾಡ್: ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ
ADVERTISEMENT
ADVERTISEMENT
ADVERTISEMENT