ಕೊಪ್ಪಳ: ಹಣ ವಸೂಲಿ, ಕ್ಯಾಮೆರಾ ಕಂಡು ದಿಕ್ಕೆಟ್ಟು ಓಡಿದ ಆರ್‌ಟಿಒ ಸಿಬ್ಬಂದಿ
ಕೊಪ್ಪಳಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ (ಕೊಪ್ಪಳ ತಾಲ್ಲೂಕಿನ ಕೆರೆಹಳ್ಳಿ ಹತ್ತಿರ) ವಾಹನಗಳ ಚಾಲಕರಿಂದ ಅಕ್ರಮವಾಗಿ ಹಣ ವಸೂಲು ಮಾಡುತ್ತಿದ್ದ ಆರ್‌ಟಿಒ ಅಧಿಕಾರಿಗಳು ಮಾಧ್ಯಮಗಳ ಕ್ಯಾಮೆರಾಗಳನ್ನು ಕಂಡು ದಿಕ್ಕಾಪಾಲಾಗಿ ಓಡಿ ಹೋದರು.Last Updated 9 ಡಿಸೆಂಬರ್ 2022, 8:32 IST