ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Rudresh murder case

ADVERTISEMENT

ರುದ್ರೇಶ್‌ ಹತ್ಯೆ ಆರೋಪಿಗಳ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸ್ವಯಂ ಸೇವಕ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಇರ್ಫಾನ್‌ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಅವರ ಜಾಮೀನು ಕೋರಿದ ಅರ್ಜಿ ವಿಚಾರಣೆ ಮಂಗಳವಾರ ಮುಕ್ತಾಯವಾಗಿದ್ದು, ಆದೇಶ ಕಾಯ್ದಿರಿಸಲಾಗಿದೆ.
Last Updated 7 ಜೂನ್ 2022, 19:32 IST
ರುದ್ರೇಶ್‌ ಹತ್ಯೆ ಆರೋಪಿಗಳ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ರುದ್ರೇಶ್ ಕೊಲೆ: ಆರೋಪಿ ಜಾಮೀನು ಅರ್ಜಿ ವಜಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಐದನೇ ಆರೋಪಿ ಅಸೀಂ ಶರೀಫ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.
Last Updated 2 ಆಗಸ್ಟ್ 2019, 19:36 IST
ರುದ್ರೇಶ್ ಕೊಲೆ: ಆರೋಪಿ ಜಾಮೀನು ಅರ್ಜಿ ವಜಾ

ರುದ್ರೇಶ್ ಕೊಲೆ ಪ್ರಕರಣ: ಅಸೀಮ್‌ ಷರೀಫ್‌ ಜಾಮೀನು ಅರ್ಜಿ ವಜಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಐದನೇ ಆರೋಪಿ ಅಸೀಮ್‌ ಷರೀಫ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Last Updated 2 ಆಗಸ್ಟ್ 2019, 8:10 IST
ರುದ್ರೇಶ್ ಕೊಲೆ ಪ್ರಕರಣ: ಅಸೀಮ್‌ ಷರೀಫ್‌ ಜಾಮೀನು ಅರ್ಜಿ ವಜಾ

ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಆರ್‌ಎಸ್‌ಎಸ್‌ ಸ್ವಯಂ ಸೇವಕ ರುದ್ರೇಶ್ ಹತ್ಯೆ ಪ್ರಕರಣ
Last Updated 1 ಜುಲೈ 2019, 19:52 IST
fallback

ಜೈಲಿನಲ್ಲೇ ಕಮೋಡ್‌ ಇದೆ...

ರುದ್ರೇಶ್ ಹತ್ಯೆ ಪ್ರಕರಣ: ಆರೋಪಿ ವಸೀಂ ಅರ್ಜಿ ವಜಾ
Last Updated 7 ಫೆಬ್ರುವರಿ 2019, 19:29 IST
fallback
ADVERTISEMENT
ADVERTISEMENT
ADVERTISEMENT
ADVERTISEMENT