ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

rules

ADVERTISEMENT

ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕ: ನಿಯಮಗಳ ಕಡೆಗಣನೆ

ಗುಲಬರ್ಗಾ ವಿ.ವಿ ಪದವಿ ಪರೀಕ್ಷೆ
Last Updated 29 ಸೆಪ್ಟೆಂಬರ್ 2023, 3:00 IST
ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕ: ನಿಯಮಗಳ ಕಡೆಗಣನೆ

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಿರ್ಬಂಧ; ಸವಾರರಿಗೆ ದಂಡದ ಬಿಸಿ

ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೈಕ್‌, ಆಟೊ ಸಂಚಾರ ಸ್ಥಗಿತ
Last Updated 1 ಆಗಸ್ಟ್ 2023, 14:34 IST
ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಿರ್ಬಂಧ; ಸವಾರರಿಗೆ ದಂಡದ ಬಿಸಿ

ಯುಕೆ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೋರಿಸ್ ಜಾನ್ಸನ್‌ಗೆ ದಂಡ

ಡೌನಿಂಗ್ ಸ್ಟ್ರೀಟ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ದಂಢ ವಿಧಿಸಲಾಗುತ್ತದೆ ಎಂದು ಮಂಗಳವಾರ ವರದಿಯಾಗಿದೆ. ಹಾಗಾಗಿ ಪ್ರಧಾನಿಯೇ ಅವರ ಕಚೇರಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರಲ್ಲಿ ಮೊದಲಿಗರಾಗಿದ್ದಾರೆ.
Last Updated 12 ಏಪ್ರಿಲ್ 2022, 14:21 IST
ಯುಕೆ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೋರಿಸ್ ಜಾನ್ಸನ್‌ಗೆ ದಂಡ

ನಿಯಮ ತಿದ್ದುಪಡಿಯಾಗಲಿ, ಜೋಲಿ ತಪ್ಪಲಿ

ಕಾರವಾರ ತಾಲ್ಲೂಕಿನ ಮಚ್ಚಳ್ಳಿಗೆ ರಸ್ತೆ ಸಂಪರ್ಕ ಇಲ್ಲದ್ದರಿಂದ ಮಹಿಳೆಯೊಬ್ಬರನ್ನು ಚಿಕಿತ್ಸೆಗಾಗಿ ಏಳು ಕಿಲೊಮೀಟರ್ ದೂರ ನಾಲ್ಕು ಮಂದಿ ಹೊತ್ತು ಸಾಗಿಸಿದ ಚಿತ್ರ (ಪ್ರ.ವಾ., ಜೂನ್‌ 14) ಮನಕಲಕುವಂತಿದೆ. ಉತ್ತರ ಕನ್ನಡ ಜಿಲ್ಲೆ ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದರೂ ಜನರ ಜೀವನ ಮಾತ್ರ ಸುಂದರವಾಗಿಲ್ಲ. ಹೊಲ, ಗದ್ದೆ, ತೋಟ ಇರುವ ಸ್ಥಳದಲ್ಲಿಯೇ ಮನೆ ಕಟ್ಟಿ ವಾಸಿಸುವ ಜನರು ಸದಾ ನಾಗರಿಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜೋಲಿ, ಸಂಕ, ಹಳ್ಳ, ಹೊಳೆ, ಗುಡ್ಡ, ಕೊಂಪೆ, ಕಾಲುದಾರಿ ಜನರಿಗೆ ಚಿರಪರಿಚಿತ ಪದಗಳು. ಮಳೆಗಾಲದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ ಸರ್ವೇ ಸಾಮಾನ್ಯ.
Last Updated 13 ಜೂನ್ 2021, 19:31 IST
fallback

ಸಂಗತ | ಕಷ್ಟಕಾಲದ ಕಾನೂನು ಭಂಜಕರು

ಸೋಂಕು ಹರಡದಂತೆ ತಡೆಯಲು ರೂಪಿಸಿರುವ ನಿಯಮಗಳು ಸಮರ್ಪಕವಾಗಿ ಜಾರಿಯಾಗದಿದ್ದರೆ, ಅವುಗಳನ್ನು ರೂಪಿಸುವುದಾದರೂ ಏಕೆ?
Last Updated 6 ಜುಲೈ 2020, 1:20 IST
ಸಂಗತ | ಕಷ್ಟಕಾಲದ ಕಾನೂನು ಭಂಜಕರು

ಕೈ ಕಳೆದುಕೊಂಡಿದ್ದರೂ ‘ನಿಯಮ’ದಲ್ಲಿ ಪರಿಹಾರವಿಲ್ಲ!

ಅತಿವೃಷ್ಟಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಕುಟುಂಬ
Last Updated 13 ಡಿಸೆಂಬರ್ 2019, 20:00 IST
ಕೈ ಕಳೆದುಕೊಂಡಿದ್ದರೂ ‘ನಿಯಮ’ದಲ್ಲಿ ಪರಿಹಾರವಿಲ್ಲ!
ADVERTISEMENT
ADVERTISEMENT
ADVERTISEMENT
ADVERTISEMENT