ಸಾಹಿತ್ಯ ಸಮ್ಮೇಳನ|ಕನ್ನಡಕ್ಕಾಗಿ ಓಡು ಕಾರ್ಯಕ್ರಮಕ್ಕೆ ಚಾಲನೆ: ಡಾಲಿ, ಸಪ್ತಮಿ ಭಾಗಿ
ಸಕ್ಕರೆ ನಾಡಿನಲ್ಲಿ ಡಿಸೆಂಬರ್ 20, 21, ಮತ್ತು 22 ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ‘ಕನ್ನಡಕ್ಕಾಗಿ ಓಡು’ ಘೋಷಣೆಯೊಂದಿಗೆ ಸುಮಾರು 10,000ಕ್ಕೂ ಅಧಿಕ ಜನರು ನಗರದ ಸರ್ ಎಂ.ವಿ ಕ್ರೀಡಾಂಗಣದಿಂದ ಸ್ಯಾಂಜೋ ಆಸ್ಪತ್ರೆಯವರೆಗೆ ಮ್ಯಾರಥಾನ್ ನಲ್ಲಿ ಪಾಲ್ಗೊಂಡರು.Last Updated 17 ಡಿಸೆಂಬರ್ 2024, 5:04 IST