ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದ ರನ್‍ವೇ ಕಾಮಗಾರಿ ಶೀಘ್ರ ಪೂರ್ಣ: ನಾರಾಯಣ ಗೌಡ
ಕಾಮಗಾರಿಯ ಪ್ರಗತಿ ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಸಚಿವರು, ‘ಅತಿ ಶೀಘ್ರದಲ್ಲಿ ಸರ್ಕಾರಿ ವೈಮಾನಿಕ ಶಾಲೆ ಆರಂಭಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಉದ್ಘಾಟನೆಗೆ ಆಹ್ವಾನಿಸಲಾಗುವುದು’ ಎಂದರು.Last Updated 30 ಸೆಪ್ಟೆಂಬರ್ 2021, 12:15 IST