ರೂಪಾಯಿ ಮೌಲ್ಯ ಕುಸಿತ; ದೇಶದ ಜನತೆಗೆ ಪ್ರಧಾನಿ ಮೋದಿ ಉತ್ತರಿಸಬೇಕು: ಪ್ರಿಯಾಂಕಾ
ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. Last Updated 11 ಜನವರಿ 2025, 13:24 IST