ಅಪಾಯಕಾರಿ ಮನಸ್ಥಿತಿ, ರಾಷ್ಟ್ರೀಯ ಏಕತೆ ದುರ್ಬಲಗೊಳಿಸುತ್ತದೆ: ನಿರ್ಮಲಾ
'ರೂಪಾಯಿ (₹) ಚಿಹ್ನೆಯನ್ನು ಬದಲಾಯಿಸುವ ತಮಿಳುನಾಡು ಸರ್ಕಾರದ ನಡೆಯು ಅಪಾಯಕಾರಿ ಮನಸ್ಥಿತಿಯನ್ನು ಸೂಚಿಸುತ್ತಿದ್ದು, ಪ್ರಾದೇಶಿಕ ಹೆಮ್ಮೆಯ ನೆಪದಲ್ಲಿ ವಿಯೋಜನೆಯ ಭಾವನೆಗಳನ್ನು ಉತ್ತೇಜಿಸುತ್ತದೆ' ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. Last Updated 14 ಮಾರ್ಚ್ 2025, 2:06 IST