ಬೀದರ್: ಕೆರೆ ಪುನಶ್ಚೇತನ, ಉದ್ಯಾನ ಅಭಿವೃದ್ಧಿಗೆ ₹110 ಕೋಟಿ
‘ಜಿಲ್ಲೆಯಲ್ಲಿರುವ 29 ಕೆರೆಗಳ ಪುನಶ್ಚೇತನಕ್ಕೆ ₹77 ಕೋಟಿ, 33 ಉದ್ಯಾನವನಗಳ ಅಭಿವೃದ್ಧಿಗೆ ₹23 ಕೋಟಿಯನ್ನು ಅಮೃತ್ -2 ಅಡಿಯಲ್ಲಿ ಮಂಜೂರು ಮಾಡಲಾಗಿದೆ. ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು’ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆLast Updated 22 ಮೇ 2025, 16:14 IST