ಪಾಂಡವಪುರ | ಗ್ರಾಮೀಣ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ: ದರ್ಶನ್ ಪುಟ್ಟಣ್ಣಯ್ಯ
Student Development: ಪಾಂಡವಪುರ: ಪ್ರತಿಭಾವಂತರಾಗಿರುವ ಗ್ರಾಮೀಣ ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಏನನ್ನಾದರೂ ಸಾಧಿಸಬಹುದು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಾಲಗಂಗಾಧರನಾಥ ಜಯಂತ್ಯುತ್ಸವದಲ್ಲಿ ಹೇಳಿದರು.Last Updated 21 ಜನವರಿ 2026, 6:57 IST