ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Rural Karnataka

ADVERTISEMENT

ಗ್ರಾಮೀಣ ಪ್ರದೇಶದ ಮನೆಮನೆಗೂ ಗಂಗೆ: 2,693 ಗ್ರಾಮಗಳ ಪ್ರತಿ ಮನೆಗೂ ನೀರು

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಜಲಜೀವನ್ ಮಿಷನ್’ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನೀರು ಪೂರೈಸುವ ‘ಮನೆಮನೆಗೂ ಗಂಗೆ’ ಆಶಯ ಸಾಕಾರಗೊಳಿಸಲು ರಾಜ್ಯದ 50 ಸಾವಿರ ಗ್ರಾಮಗಳಲ್ಲಿ ಕಾಮಗಾರಿ ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.
Last Updated 4 ಫೆಬ್ರುವರಿ 2022, 19:31 IST
ಗ್ರಾಮೀಣ ಪ್ರದೇಶದ ಮನೆಮನೆಗೂ ಗಂಗೆ: 2,693 ಗ್ರಾಮಗಳ ಪ್ರತಿ ಮನೆಗೂ ನೀರು

ನೋಡಿ–ಗ್ರಾಮಾರೋಗ್ಯ: ಹೌದು ಸೋಮಿ, ಹಳ್ಳಿಗಳು ಹಾಸಿಗೆ ಹಿಡಿದಿವೆ!

Last Updated 7 ಜುಲೈ 2021, 2:08 IST
fallback

ಆಳ-ಅಗಲ: ನಗರಗಳಲ್ಲಿ ಕೊರತೆ ಇಲ್ಲ, ಗ್ರಾಮಗಳಲ್ಲಿ ಏನೂ ಇಲ್ಲ

ರಾಜ್ಯದಲ್ಲಿ ಈಜುಕೊಳಗಳ ವ್ಯವಸ್ಥೆ– ಅವ್ಯವಸ್ಥೆ; ಸೌಲಭ್ಯಗಳೆಲ್ಲವೂ ಬೆಂಗಳೂರು ಕೇಂದ್ರಿತ
Last Updated 4 ಜುಲೈ 2021, 19:31 IST
ಆಳ-ಅಗಲ: ನಗರಗಳಲ್ಲಿ ಕೊರತೆ ಇಲ್ಲ, ಗ್ರಾಮಗಳಲ್ಲಿ ಏನೂ ಇಲ್ಲ

25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ಸಂಪರ್ಕ: ಬಿಎಸ್‌ವೈ

‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ
Last Updated 22 ಜೂನ್ 2021, 22:30 IST
25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ಸಂಪರ್ಕ: ಬಿಎಸ್‌ವೈ

ಹಳ್ಳಿಗರ ಆರೋಗ್ಯ ರಕ್ಷಣೆಗೆ ಕ್ರಮ ಏನು–ಹೈಕೋರ್ಟ್

‘ರಾಜ್ಯದ ಗ್ರಾಮೀಣ ಜನರ ಆರೋಗ್ಯ ಕಾಪಾಡಲು ಯಾವ ರೀತಿಯಲ್ಲಿ ನೀತಿ ರೂಪಿಸಿದೆ ಅಥವಾ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಂಡಿದೆ. ಯಾವುದಾದರೂ ನೀತಿ ರೂಪಿಸಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
Last Updated 7 ಜೂನ್ 2021, 18:25 IST
ಹಳ್ಳಿಗರ ಆರೋಗ್ಯ ರಕ್ಷಣೆಗೆ ಕ್ರಮ ಏನು–ಹೈಕೋರ್ಟ್

ಬೆಳಗಾವಿ: ಭವಿಷ್ಯ ರೂಪಿಸುತ್ತಿರುವ ಆರ್‌ಡಿಎಸ್ ಕಾಲೇಜು

ಮೂಡಲಗಿಯ ಗ್ರಾಮೀಣ ವಿದ್ಯಾರ್ಥಿಗಳ ಆಶಾಕಿರಣ
Last Updated 3 ಜೂನ್ 2021, 12:43 IST
ಬೆಳಗಾವಿ: ಭವಿಷ್ಯ ರೂಪಿಸುತ್ತಿರುವ ಆರ್‌ಡಿಎಸ್ ಕಾಲೇಜು

ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್ ನೋಟಿಸ್

ಗ್ರಾಮೀಣ ಸೇವೆ ಕಡ್ಡಾಯ ಕುರಿತು ಎಂಬಿಬಿಎಸ್ ಪದವೀಧರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ (ಆರ್‌ಜಿಯುಎಚ್ಎಸ್‌) ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.
Last Updated 13 ಏಪ್ರಿಲ್ 2021, 4:59 IST
ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್ ನೋಟಿಸ್
ADVERTISEMENT

ಡಿಪ್ಲೊಮಾಕ್ಕೆ ಗ್ರಾಮೀಣ ವಿದ್ಯಾರ್ಥಿಗಳ ನಿರಾಸಕ್ತಿ

ಜಿಲ್ಲೆಯ ಬಹುತೇಕ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೇ 50ರಷ್ಟು ಸೀಟುಗಳು ಖಾಲಿ
Last Updated 3 ಏಪ್ರಿಲ್ 2021, 19:30 IST
ಡಿಪ್ಲೊಮಾಕ್ಕೆ ಗ್ರಾಮೀಣ ವಿದ್ಯಾರ್ಥಿಗಳ ನಿರಾಸಕ್ತಿ

ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಚಿತ ಮರಳು: ಸಚಿವ ಮುರುಗೇಶ ನಿರಾಣಿ

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡುವ ಉದ್ದೇಶದಿಂದ ಹೊಸ ಮರಳು ನೀತಿ ಪ್ರಕಟಿಸಲಾಗುವುದು ಎಂದು ಗಣಿಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಮತ್ತು ಇತರ ಸಣ್ಣಪುಟ್ಟ ವಸತಿ ಯೋಜನೆಗಳಿಗೆ ಅನುಕೂಲವಾಗುತ್ತದೆ ಎಂದು ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Last Updated 10 ಫೆಬ್ರುವರಿ 2021, 11:54 IST
ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಚಿತ ಮರಳು: ಸಚಿವ ಮುರುಗೇಶ ನಿರಾಣಿ

ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ: ವಿನೂತನ ಕಾರ್ಯಕ್ರಮಕ್ಕೆ ಸರ್ಕಾರ ಮುಂದಡಿ

3 ನೇ ಶನಿವಾರ ಗ್ರಾಮ ಭೇಟಿ ಮತ್ತು ವಾಸ್ತವ್ಯ ಕಾರ್ಯಕ್ರಮ
Last Updated 29 ಜನವರಿ 2020, 20:00 IST
ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ: ವಿನೂತನ ಕಾರ್ಯಕ್ರಮಕ್ಕೆ ಸರ್ಕಾರ ಮುಂದಡಿ
ADVERTISEMENT
ADVERTISEMENT
ADVERTISEMENT