ಟಿವಿ ಚಾನೆಲ್‌ಗೆ ಹೋಗಿ, ರಾಜಕೀಯಕ್ಕಾಗಿ ನ್ಯಾಯಾಲಯವನ್ನು ಬಳಸಿಕೊಳ್ಳಬೇಡಿ: ಸುಪ್ರೀಂ
ಪಶ್ಚಿಮ ಬಂಗಾಳದ ರಾಜಕೀಯ ಹತ್ಯೆಗಳ ವಿರುದ್ಧ ಬಿಜೆಪಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಸೋಮವಾರ ಈ ಅರ್ಜಿಯ ವಿಚಾರಣೆ ಕೈಗೊಂಡ ಕೋರ್ಟ್, ಎರಡೂ ಕಡೆಗಳ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.Last Updated 27 ಜನವರಿ 2020, 9:53 IST