ನಿರಂಜನಾನಂದಪುರಿ ಸ್ವಾಮೀಜಿ ಸೇರಿ ಮೂವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಎಸ್.ಆರ್. ನಿರಂಜನ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.Last Updated 1 ಏಪ್ರಿಲ್ 2025, 12:59 IST