ಹೆಬ್ಬಾರ, ಸೋಮಶೇಖರ್ ಕಾಂಗ್ರೆಸ್ ಸೇರಿದರೆ ಸ್ವಾಗತಿಸುವೆ: ಸಚಿವ ಸಂತೋಷ್ ಲಾಡ್
‘ಬಿಜೆಪಿಯಿಂದ ಉಚ್ಚಾಟಿತವಾಗಿರುವ ಶಾಸಕರಾದ ಶಿವರಾಮ ಹೆಬ್ಬಾರ, ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ ಸ್ವಾಗತಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದರು. Last Updated 28 ಮೇ 2025, 12:30 IST