ಮಂಗಳವಾರ, 19 ಆಗಸ್ಟ್ 2025
×
ADVERTISEMENT

S T Somashekhar

ADVERTISEMENT

ಮನೆ, ಕಟ್ಟಡಗಳನ್ನು ಒಡೆಯಲು ಬಿಡುವುದಿಲ್ಲ: ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ ಅಭಿವೃದ್ದಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸುವುದಕ್ಕೂ ಮೊದಲು ನಿರ್ಮಿಸಿದ್ದ ಮನೆ, ಕಟ್ಟಡಗಳನ್ನು ಒಡೆಯಲು ಬಿಡುವುದಿಲ್ಲ’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.
Last Updated 3 ಜುಲೈ 2025, 16:13 IST
ಮನೆ, ಕಟ್ಟಡಗಳನ್ನು ಒಡೆಯಲು ಬಿಡುವುದಿಲ್ಲ: ಶಾಸಕ ಎಸ್.ಟಿ.ಸೋಮಶೇಖರ್

ರೈತರ ಮೇಲಿನ ಗೂಂಡಾಗಿರಿ ಸಹಿಸುವುದಿಲ್ಲ: ಶಾಸಕ ಸೋಮಶೇಖರ್‌

ಸೋಮನಹಳ್ಳಿ ರಾ.ಹೆ.ಯಲ್ಲಿ ಪ್ರತಿಭಟನೆ
Last Updated 21 ಮೇ 2025, 16:21 IST
ರೈತರ ಮೇಲಿನ ಗೂಂಡಾಗಿರಿ ಸಹಿಸುವುದಿಲ್ಲ: ಶಾಸಕ ಸೋಮಶೇಖರ್‌

ನೈಜ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಿ: ಶಾಸಕ ಎಸ್.ಟಿ. ಸೋಮಶೇಖರ್

ನಿಜವಾದ ಫಲಾನುಭವಿಗಳಿಗೆ, ಜಮೀನು ಇಲ್ಲದವರಿಗೆ ಸಾಗುವಳಿ ಚೀಟಿ, ಖಾತೆ ನೀಡಬೇಕು. ಅವರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಬಾರದು‘ ಎಂದು ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.
Last Updated 26 ಏಪ್ರಿಲ್ 2025, 16:04 IST
ನೈಜ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಿ: ಶಾಸಕ ಎಸ್.ಟಿ. ಸೋಮಶೇಖರ್

ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ: ಎಸ್.ಟಿ.ಸೋಮಶೇಖರ್

₹18 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ
Last Updated 29 ಮಾರ್ಚ್ 2025, 15:27 IST
ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ: ಎಸ್.ಟಿ.ಸೋಮಶೇಖರ್

ಪಕ್ಷದ ಶಿಸ್ತು ಉಲ್ಲಂಘನೆ ಆರೋಪ: ಹೆಬ್ಬಾರ್, ಸೋಮಶೇಖರ್‌ಗೆ ಕಾರಣ ಕೇಳಿ BJP ನೋಟಿಸ್

ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಚರ್ಚಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಭಾರತೀಯ ಜನತಾ ಪಕ್ಷದ ಕೇಂದ್ರ ಶಿಸ್ತು ಸಮಿತಿಯು, ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರಿಗೆ ಕಾರಣ ಕೇಳಿ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
Last Updated 25 ಮಾರ್ಚ್ 2025, 16:01 IST
ಪಕ್ಷದ ಶಿಸ್ತು ಉಲ್ಲಂಘನೆ ಆರೋಪ: ಹೆಬ್ಬಾರ್, ಸೋಮಶೇಖರ್‌ಗೆ ಕಾರಣ ಕೇಳಿ BJP ನೋಟಿಸ್

ಪ್ರಾಥಮಿಕ ಶಿಕ್ಷಣ ಗುಣಮಟ್ಟದಿಂದಿರಲಿ: ಎಸ್. ಟಿ. ಸೋಮಶೇಖರ್

ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಪಾಯ ಹಾಕುವ ಪ್ರಾಥಮಿಕ ಶಿಕ್ಷಣವು ಗುಣಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಎಸ್. ಟಿ. ಸೋಮಶೇಖರ್ ಹೇಳಿದರು.
Last Updated 8 ಫೆಬ್ರುವರಿ 2025, 19:44 IST
ಪ್ರಾಥಮಿಕ ಶಿಕ್ಷಣ ಗುಣಮಟ್ಟದಿಂದಿರಲಿ: ಎಸ್. ಟಿ. ಸೋಮಶೇಖರ್

ಕೊಡಿಗೇಹಳ್ಳಿ: ಕಸ ಸಂಗ್ರಹಿಸುವ ವಾಹನಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದ್ದು, ಇದರಿಂದ ಮತ್ತಷ್ಟು ಅಭಿವೃದ್ದಿ ಕಾಣಲು ಸಾಧ್ಯವಾಗಲಿದೆ’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.
Last Updated 3 ಫೆಬ್ರುವರಿ 2025, 17:25 IST
ಕೊಡಿಗೇಹಳ್ಳಿ: ಕಸ ಸಂಗ್ರಹಿಸುವ ವಾಹನಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ
ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ₹200 ಕೋಟಿಗೆ ಮನವಿ: ಶಾಸಕ ಎಸ್.ಟಿ.ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ₹200 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.
Last Updated 6 ಅಕ್ಟೋಬರ್ 2024, 14:38 IST
ಕ್ಷೇತ್ರದ ಅಭಿವೃದ್ಧಿಗೆ ₹200 ಕೋಟಿಗೆ ಮನವಿ: ಶಾಸಕ ಎಸ್.ಟಿ.ಸೋಮಶೇಖರ್

ಶೋಭಾ ಕರಂದ್ಲಾಜೆ ಬಗ್ಗೆ ಭಯ ಆಗುತ್ತದೆ: ಎಸ್‌.ಟಿ.ಸೋಮಶೇಖರ್

ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಯಾವಾಗ ನನ್ನ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೋ ಎಂಬ ಭಯ ಕಾಡುತ್ತಿದೆ’ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್ ಅವರು ಹೇಳಿದರು.
Last Updated 22 ಮಾರ್ಚ್ 2024, 0:01 IST
ಶೋಭಾ ಕರಂದ್ಲಾಜೆ ಬಗ್ಗೆ ಭಯ ಆಗುತ್ತದೆ: ಎಸ್‌.ಟಿ.ಸೋಮಶೇಖರ್

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 05 ಅಕ್ಟೋಬರ್‌ 2023

ಎಎಪಿ ಸಂಸದ ಸಂಜಯ್‌ ಸಿಂಗ್‌ ಬಂಧನ, ಏಷ್ಯನ್‌ ಗೇಮ್ಸ್‌, ಐಸಿಸಿ ವಿಶ್ವಕಪ್‌, ಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್‌ ಪ್ರಶಸ್ತಿ ಪ್ರಕಟ, ಬಿಜೆಪಿ–ಜೆಡಿಎಸ್‌ ಮೈತ್ರಿಗೆ ಎಸ್‌.ಟಿ ಸೋಮಶೇಖರ್‌ ವಿರೋಧ, ಜ್ಞಾನವಾಪಿ ಸಮೀಕ್ಷೆ ಸೇರಿದಂತೆ ಈ ದಿನದ 10 ಪ್ರಮುಖ ಸುದ್ದಿಗಳು ಇಲ್ಲಿವೆ...
Last Updated 5 ಅಕ್ಟೋಬರ್ 2023, 14:25 IST
Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 05 ಅಕ್ಟೋಬರ್‌ 2023
ADVERTISEMENT
ADVERTISEMENT
ADVERTISEMENT