ಜಿಟಿಡಿಗೆ ತೊಂದರೆ ಮಾಡಿಲ್ಲ, ಬೆಟ್ಟದಲ್ಲಿ ಪ್ರಮಾಣಕ್ಕೆ ಸಿದ್ಧ: ಸಾರಾ
‘ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ಹೀಗಿದ್ದರೂ, ಶಾಸಕ ಜಿ.ಟಿ.ದೇವೇಗೌಡ ಅವರಿಗೆ ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ ಎಂದು ಭಾವಿಸಿದ್ದರೆ ಚಾಮುಂಡಿಬೆಟ್ಟಕ್ಕೆ ಬರಲಿ, ಅಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ’ Last Updated 24 ನವೆಂಬರ್ 2024, 15:54 IST