Sabarimala | 8,000 ಕಿ.ಮೀ ಕ್ರಮಿಸಿ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಭಕ್ತರು
ವಿಶ್ವಶಾಂತಿಗಾಗಿ ಪ್ರಾರ್ಥಿಸಿ, ಇಬ್ಬರು ಭಕ್ತರು ಸುಮಾರು 223 ದಿನಗಳ ಕಾಲ 8,000 ಕಿ.ಮೀ ದೂರ ಕಾಲ್ನಡಿಗೆ ಮೂಲಕ ನಡೆದುಕೊಂಡು ಬಂದು ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ತಲುಪಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.Last Updated 12 ಜನವರಿ 2025, 3:20 IST