ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಶಬರಿಮಲೆ ನಿಯಮ ರೂಪಿಸಲಿದ್ದೇವೆ: ಕಾಂಗ್ರೆಸ್
ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಜಯ ಗಳಿಸಿದರೆ, ಶಬರಿಮಲೆಯಲ್ಲಿ ಮಹಿಳಾ ಪ್ರವೇಶಾತಿಗೆ ಸಂಬಂಧಿಸಿದಂತೆ ಭಕ್ತರ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಿಯಮ ರೂಪಿಸಲಾಗುವುದು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿಕೆ ನೀಡಿದ್ದಾರೆ.Last Updated 7 ಫೆಬ್ರುವರಿ 2021, 6:34 IST